ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆಯ ತಯಾರಿಯಲ್ಲಿರುವ ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಎನ್ನುವುದು ಹೆಚ್ಚು ಕುತೂಹಲ ಮೂಡಿಸಿದೆ. ಪೂರಿ ಜಗನ್ನಾಥ್, 'ಮಫ್ತಿ' ಖ್ಯಾತಿಯ ನರ್ತನ್ ಜೊತೆ ಯಶ್ ಸಿನಿಮಾ ಮಾಡಬಹುದು ಎನ್ನುವ ಲೆಕ್ಕಾಚಾರ ನಡೆಯುತ್ತಿದೆ.<br /><br />Rocking star Yash's Next Pan India Historical Movie with Kollywood Director Shankar?.