ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಫೇಸ್ಬುಕ್ನಲ್ಲಿ ಈ ಹಿಂದೆ ಪೋಸ್ಟ್ ಮಾಡಿದ್ದ ಸ್ಯಾಂಡಲ್ವುಡ್ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ. ಬಿಗ್ ಬಾಸ್ ಸೀಸನ್ 3ಯಲ್ಲಿ ಭಾಗವಹಿಸಿದ್ದ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Sandalwood actress Jayashree Ramaiah posted on Facebook that she is committing suicide. Actress Jayashree Ramaiah, who participated in Bigg Boss Season 3, has committed suicide.