Surprise Me!

Jayashree ಮಾಡಿದ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ Rekha Rani | Filmibeat Kannada

2021-01-25 12 Dailymotion

ನಟಿ ಜಯಶ್ರೀ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಲೇಖಕಿ ಮತ್ತು ನಿರ್ದೇಶಕಿ ರೇಖಾರಾಣಿ 'ಮತ್ತೆಂದೂ ಬರಬೇಡ ಮಗಳೆ' ಎಂದು ಹೇಳಿದ್ದಾರೆ. ಅಲ್ಲದೆ ಆಘಾತಕಾರಿ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. 'ಈ ಹುಡುಗಿಯ ದೇಹ ಮತ್ತು ಮನಸ್ಸುಗಳ ಮೇಲಾಗಿರುವ ಅತ್ಯಾಚಾರಗಳ ಬಗ್ಗೆ ತಿಳಿದಾಗ ಈ ಮನುಷ್ಯನೆಂಬ ಪ್ರಾಣಿಯ ಬಗ್ಗೆ ಅಸಹ್ಯ ಹುಟ್ಟುತ್ತದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.<br />#Jayashree #RekhaRani <br /> Director and writer Rekha Rani reaction about Jayashree Ramaiah case

Buy Now on CodeCanyon