ಕನ್ನಡದಲ್ಲಿ ತಯಾರಾಗುತ್ತಿರುವ ಈ ಚಿತ್ರ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ತೆಲುಗಿನಲ್ಲಿ ಭಾರಿ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿರುವ ಬಗ್ಗೆ ವರದಿಯಾಗಿದೆ. ಇದೀಗ, ಹಿಂದಿಯಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಮಾ ದಾಖಲೆ ಬೆಲೆಗೆ ಸೇಲ್ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಎಕ್ಸೆಲ್ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಭಾರಿ ಮೊತ್ತ ನೀಡಿ ರೈಟ್ಸ್ ಖರೀದಿ ಮಾಡಿದೆಯಂತೆ. ಅಷ್ಟಕ್ಕೂ, ಹಿಂದಿಯಲ್ಲಿ ಕೆಜಿಎಫ್ ಚಿತ್ರಕ್ಕೆ ಸಿಕ್ಕ ಬೆಲೆ ಎಷ್ಟು?<br /><br /> Bollywood Actor Farhan Akhtar Led Excel Entertainment Buys Hindi Rights Of KGF Chapter 2 For 90 Crores..?!