ಸ್ಯಾಂಡಲ್ ವುಡ್ ಗೆ ಸಾಕಷ್ಟು ಯುವ ಪ್ರತಿಭೆಗಳು ಎಂಟ್ರಿ ಕೊಡುತ್ತಿದ್ದಾರೆ. ಕೆಲವರು ವಿಭಿನ್ನ, ವಿನೂತನ ಪ್ರಯತ್ನಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಾರೆ. ಇದೀಗ ಗಾಂಧಿನಗರದಲ್ಲಿ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಎನ್ನುವ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.<br /><br />Power star Puneeth Rajkumar unveiled Hostel Hudugaru Bekagiddare movie title poster.