ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ದೇಶದ ಆರ್ಥಿಕತೆಯು ಪಾತಾಳಕ್ಕೆ ಕುಸಿದಿದೆ. ಹಳಿ ತಪ್ಪಿರುವ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬಜೆಟ್ ಮಂಡಿಸುವ ನಿರೀಕ್ಷೆಗಳಿವೆ.<br /><br /><br />Amid the coronavirus epidemic, the country's economy has collapsed. The budget is expected to strengthen the economy.