ಆದಿಪುರುಷ ಸಿನಿಮಾದಲ್ಲಿ ನಟ ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಮನಿಗೆ ಅಂದರೆ ಪ್ರಭಾಸ್ ಗೆ ತಾಯಿಯಾಗಿ ಹೇಮಾ ಮಾಲಿನಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತು ವೈರಲ್ ಆಗಿದೆ. ಕೌಸಲ್ಯ ಪಾತ್ರದಲ್ಲಿ ಹೇಮಾ ಮಾಲಿನಿ ನಟಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.<br /><br />Veteran Actress Hema Malini is likely to play Prabhas mother role in Adipurush.