ಬಿಗ್‌ಬಾಸ್ ನ ಈ ಬಾರಿಯ ವೀಕೆಂಡ್ ಎಪಿಸೋಡ್‌ನ ನಿರೂಪಣೆ ಮಾಡಿದ ಸಲ್ಮಾನ್ ಖಾನ್, ಬಿಗ್‌ಬಾಸ್ ಮನೆಯಲ್ಲಿರುವ ರಾಖಿ ಸಾವಂತ್‌ಗೆ ಬೆಂಬಲವಾಗಿ ಮಾತನಾಡಿ, ಅಭಿನವ್ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.<br /><br />Netizen slams Salman Khan for supporting Rakhi Sawant in Bigg Boss 14 instead of Abhinav.