Surprise Me!

ಬೇರೆ ಸ್ಟಾರ್ ಗಳಿಗೆ ಸಿಗುವ ಮರ್ಯಾದೆ ನಮ್ಮ ಸ್ಟಾರ್ ಗಳಿಗೆ ಏಕೆ ಸಿಗಲ್ಲ | Filmibeat Kannada

2021-02-03 148 Dailymotion

ದೇವರ ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬಂತೆ ಕೇಂದ್ರ ಸರ್ಕಾರದ ಆದೇಶವನ್ನು ರಾಜ್ಯ ಸರ್ಕಾರ ತಡೆದಿದೆ. ಕರ್ನಾಟಕದಲ್ಲಿ ಥಿಯೇಟರ್‌ಗಳಲ್ಲಿ 100 ರಷ್ಟು ಆಸನ ಭರ್ತಿ ಮಾಡಲು ಅವಕಾಶ ಇಲ್ಲ, ಈ ತಿಂಗಳ ಅಂತ್ಯದವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ತಿಳಿಸಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೇಸರಗೊಂಡಿದ್ದು, ಚಿತ್ರಮಂದಿರಕ್ಕೆ ಮಾತ್ರ ಏಕೆ ನಿರ್ಬಂಧ ಎಂದು ಪ್ರಶ್ನಿಸುತ್ತಿದ್ದಾರೆ?<br /><br />Kannada actor Dhruva Sarja and Dunija Vijay question Karnataka govt stand on 50% capacity in film theatres.

Buy Now on CodeCanyon