ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟೀಮ್ ಇಂಡಿಯಾದ ಓರ್ವ ಯುವ ಆಟಗಾರನ ಸಾಕಷ್ಟು ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಭವಿಷ್ಯದಲ್ಲಿ ಟೀಮ್ ಇಂಡಿಯಾದ ದೊಡ್ಡ ಅಸ್ತ್ರವಾಗಲಿದ್ದಾನೆ. ಭಾರತದ ಭವಿಷ್ಯದಲ್ಲಿ ಸುದೀರ್ಘ ಕಾಲ ಈತನ ಮೇಲೆ ಅವಲಂಬಿತವಾಗಲಿದೆ ಎನಿಸುತ್ತದೆ ಎಂದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.<br />#VVsLaxman<br />VVS Laxman says that Shubman Gill will be the future of Indian cricket