ಚಿತ್ರಮಂದಿರಗಳಲ್ಲಿ ಶೇಕಡಾ 50ರಷ್ಟು ಮಾತ್ರ ಅವಕಾಶ ಮುಂದುವರಿಸಿದ್ದಕ್ಕೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆ ರಾಜ್ಯ ಸರ್ಕಾರ ತನ್ನ ನಿಲುವು ಬದಲಾಯಿಸಿಕೊಂಡಿದೆ. ಚಿತ್ರರಂಗದ ಹಿತದೃಷ್ಟಿ ಹಾಗೂ ಕಾರ್ಮಿಕರ ಸಂಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಫೆಬ್ರವರಿ 4ರಿಂದಲೇ 100 ಪರ್ಸೆಂಟ್ ಕಾರ್ಯನಿರ್ವಹಿಸಲು ಒಪ್ಪಿಗೆ ಸೂಚಿಸಿದೆ.<br /><br />Karnataka Government allows to 100% Occupancy in Film Theatre.