ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಟೋಮೊಬೈಲ್ ಉತ್ಪಾದನಾ ಸಂಸ್ಥೆ ಸ್ಕೋಡಾ ಜೊತೆಗೆ ಟೈಟಲ್ ಸ್ಪಾನ್ಸರ್ ಆಗಿ ಒಪ್ಪಂದ ಮಾಡಿಕೊಂಡಿದೆ.<br /><br />CSK is having a complete transformation and CSK just signs up a new title sponsor for their team. Watch the video to know the complete story