ಹೊಸ ಸಿನಿಮಾಗೆ ಸಹಿ ಮಾಡುವ ಮೊದಲು ಸುದೀಪ್ ಸಂಪೂರ್ಣ ಗಮನ ಬಿಗ್ ಬಾಸ್ ರಿಯಾಲಿಟಿ ಶೋ ಕಡೆ ಇರಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಗ್ ಬಾಸ್ 8ಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಪ್ರೋಮೋ ಕೂಡ ರಿಲೀಸ್ ಆಗಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.<br /><br />Will Sudeep's next new film only be after Bigg Boss Kannada Season 8 shoot?.