ಕನ್ನಡಿಗ, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಕೂಡ ಸರ್ಕಾರದ ಪರವಾಗಿ ಮಾತನಾಡಿರುವುದು ಅನೇಕರಿಗೆ ಖುಷಿ ನೀಡಿದೆ. ಹಾಗೆಯೇ ರೈತರ ಪರ ನಿಂತಿರುವವರಲ್ಲಿ ಆಕ್ರೋಶ ಮೂಡಿಸಿದೆ. ಕುಂಬ್ಳೆ ಟ್ವೀಟ್ ವಿರುದ್ಧ ಕಿಡಿಕಾರಿದ್ದಾರೆ.<br /><br />Sachin Tendulkar and Anil Kumble have tweeted about the ongoing Farmer protest and the debate has been intensified<br />