Surprise Me!

ಇದೇ ತಿಂಗಳು ನಿಮ್ಮ ಮನೆಗೆ ಬರಲಿದ್ದಾರೆ ಕಿಚ್ಚ ಸುದೀಪ್ | Bigg boss kannada season 8

2021-02-09 89,743 Dailymotion

ಕೊನೆಗೂ ಕನ್ನಡ ಬಿಗ್ ಬಾಸ್ ಹೊಸ ಆವೃತ್ತಿ ಅರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಅಧಿಕೃತವಾಗಿ ದಿನಾಂಕ ಪ್ರಕಟವಾಗಿಲ್ಲ. ಅದರೆ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿಯ ಆರಂಭದ ದಿನಾಂಕದ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ಫಿಲ್ಮಿಬೀಟ್‌ಗೆ ಲಭ್ಯವಾಗಿದೆ.<br /><br />Bigg Boss Kannada season starting date: Bigg Boss Kannada Season 8 all set to start from February 28.

Buy Now on CodeCanyon