ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಕ್ರಿಕೆಟ್ ಲೆಜೆಂಡ್ ರಾಹುಲ್ ದ್ರಾವಿಡ್ ಇಬ್ಬರು ಒಂದೇ ವೇದಿಕೆಯಲ್ಲಿ ಅಕ್ಕಪಕ್ಕದಲ್ಲೇ ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇಬ್ಬರು ಸ್ಟಾರ್ ಅನ್ನು ಒಟ್ಟಿಗೆ ಕಣ್ತುಂಬಿಕೊಂಡು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.<br /><br />Actor Sudeep And Rahul Dravid Photo viral on Social media.