Surprise Me!

ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಬಳಸಿದ SG ಬಾಲ್ ಖುಷಿ ನೀಡಲಿಲ್ಲ | Oneindia Kannada

2021-02-10 1 Dailymotion

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಚೆನ್ನೈನಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದೆ. ಈ ಮೂಲಕ ಸುದೀರ್ಘ ಒಂದು ವರ್ಷದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ಪುನಾರಂಭವಾಗಿದೆ. ಆದರೆ ಭಾರತ ಮೊದಲನೇ ಪಂದ್ಯದಲ್ಲಿ 227 ರನ್ ಗಳಿಂದ ಸೋಲು ಕಾಣಬೇಕಾಯಿತು<br /><br />India vs England first test has been lost by India by 227 runs . Virat Kohli has hard luck winning a test game as a captain for the past 4 matches

Buy Now on CodeCanyon