ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಬಹಳ ವರ್ಷದ ಬಳಿಕ ತಿರುಪತಿಗೆ ಭೇಟಿ ನೀಡಿರುವ ದರ್ಶನ್‌ಗೆ ತೆಲುಗಿನ ಕೆಲವು ನಿರ್ಮಾಪಕ, ನಿರ್ದೇಶಕರು ಸಾಥ್ ನೀಡಿದ್ದಾರೆ.<br /><br />Challenging star Darshan and Producer Umpathy Srinivas visit Tirumala to seek the blessings of Lord Venkateshwara.