ನವರಸ ನಾಯಕ ಜಗ್ಗೇಶ್ ಅದ್ಭುತ ನಟ ಎನ್ನುವುದು ಎಷ್ಟು ಸತ್ಯವೋ ಉತ್ತಮ ಮಾತುಗಾರ ಎನ್ನುವುದು ಅಷ್ಟೆ ಸತ್ಯ. ಆದರೆ ಎಷ್ಟೋ ಬಾರಿ ಅದೇ ಮಾತುಗಳು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು ಇದೆ. ಜಗ್ಗೇಶ್ ಬಾಯಿಗೆ ಬಂದ ಹಾಗೆ, ಏನೇನೋ ಮಾತನಾಡಿ ಎಡವಟ್ಟು ಮಾಡಿಕೊಂಡ ಉದಾಹರಣೆಯು ಸಾಕಷ್ಟಿವೆ. ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡು ಪೇಚಾಡುತ್ತಿದ್ದಾರೆ. ದರ್ಶನ್ ಅಭಿಮಾನಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಜಗ್ಗೇಶ್ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ.<br />Actor Jaggesh talks about Darshan and his fans in leaked audio clip.
