ಈ ಭಾರಿ ಬಿಗ್‌ಬಾಸ್ ಗೆ ಯಾರ್ಯಾರು ಹೋಗಲಿದ್ದಾರೆ ಎಂಬುದು ಬಹಳ ಕುತೂಹಲ ಕೆರಳಿಸಿದೆ. ಹಲವರ ಹೆಸರುಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅವುಗಳಲ್ಲಿ ಒಂದು ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ.<br /><br /> Comedy Khiladigalu fame Nayana may enter Kannada Bigg Boss season 08 as contestant.