ಜೆಡಿಎಸ್ ಒತ್ತಡಕ್ಕೆ ಮಣಿದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಭಟನೆ ಮಾಡದಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದರು. ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವ ಭರವಸೆಯನ್ನೂ ಕೊಟ್ಟಿದ್ದರು<br /><br />Chief Minister Yeddyurappa, who was under pressure from the JDS, had written to Kumaraswamy not to protest. He also promised to release the necessary grants for development works<br />