ಚೆನ್ನೈಯ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ಪ್ರವಾಸಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಬಳಗ ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ಪರ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅರ್ಧ ಶತಕ ಬಾರಿಸಿದ್ದಾರೆ.<br /><br />India have won the toss in the second test match and Rohit Sharma gets an amazing start