ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಕಾಮನ್ ಡಿಪಿ ಬಿಡುಗಡೆಯಾಗಿದ್ದು, ಹಿರಿಯ ನಟ ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಡಿಪಿ ಹಂಚಿಕೊಂಡಿದ್ದಾರೆ. ಡಿ ಬಾಸ್ ಬರ್ತಡೇ ಡಿಪಿ ಶೇರ್ ಮಾಡಿದ್ದು, ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ<br /><br />Kannada actor Jaggesh shared Darshan's birthday common DP and he wishes D Boss Darshan birthday