ವಡೋದರದ ನಿಜಪುರ ಪ್ರದೇಶದಲ್ಲಿ ಆಯೋಜಿಸಿದ್ದ ಮುಂಬರುವ ಸ್ಥಳೀಯ ಚುನಾವಣೆಗಳ ಪ್ರಚಾರ ಕಾರ್ಯದ ರ್ಯಾಲಿಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ರೂಪಾನಿ (64) ಅವರು ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು ಮೂರ್ಚೆ ಹೋಗಿದ್ದಾರೆ<br /><br /><br />Chief Minister Rupani (64) has gone out of his way to make a difference in his health while participating in an upcoming local election campaign rally organized by the Nizapur area of Vadodara.