Surprise Me!

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೊಳಿಸಿದ ರೆನಾಲ್ಟ್

2021-02-15 6,835 Dailymotion

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಎಸ್‌ಯುವಿಯನ್ನು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಹಾಗೂ ಆರ್‌ಎಕ್ಸ್‌ಝಡ್ ಎಂಬ ನಾಲ್ಕು ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತದೆ. <br /><br />ಕಿಗರ್ ಕಂಪ್ಯಾಕ್ಟ್ ಎಸ್‌ಯುವಿಯ ಆರಂಭಿಕ ಬೆಲೆ ಎಕ್ಸ್ ಶೋರೂಂ ದರದಂತೆ ರೂ.5.45 ಲಕ್ಷಗಳಾದರೆ, ಟಾಪ್ ಎಂಡ್ ಮಾದರಿಯ ಬೆಲೆ ರೂ.9.55 ಲಕ್ಷಗಳಾಗಿದೆ. ಕಿಗರ್ ಎಸ್‌ಯುವಿಯು ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಶೇಪಿನಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಕಪ್ಪು ಬಣ್ಣದ ಸಿ ಪಿಲ್ಲರ್, ಸ್ಪೋಟಿಯಾಗಿರುವ ಬೂಟ್ ಸ್ಪಾಯ್ಲರ್'ಗಳನ್ನು ಹೊಂದಿದೆ.<br /> <br />ಕಿಗರ್ ಕಂಪ್ಯಾಕ್ಟ್ ಎಸ್‌ಯುವಿಯ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.

Buy Now on CodeCanyon