Surprise Me!

ಬಾಲಿವುಡ್ ಮಂದಿಗೆ ಇನ್ನೂ ಬುದ್ದಿ ಬಂದಿಲ್ಲ | Ravi Basrur | Filmibeat Kannada

2021-02-15 3 Dailymotion

ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಸಂಗೀತ ಸುಧೆ ಹರಿಸುತ್ತಿದ್ದ ರವಿ ಬಸ್ರೂರ್ ಇದೀಗ ಬಾಲಿವುಡ್ ಕಡೆ ಮುಖ ಮಾಡಿದ್ದಾರೆ. ಹೌದು ರವಿ ಬಸ್ರೂರ್ ಮೊದಲ ಬಾರಿಗೆ ಹಿಂದಿ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿರುವ ರವಿ ಅವರ ಮೊದಲ ಹಿಂದಿ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.<br />#KGF2 #RaviBasrur #Bollywood<br />KGF fame music director Ravi Basuru to Compose Music for Yudra Hindi Movie.

Buy Now on CodeCanyon