ಅಹ್ಮದಾಬಾದ್‌ನಲ್ಲಿ ನಡೆಯಲಿರುವ ಭಾರತ vs ಇಂಗ್ಲೆಂಡ್ ನಡುವಿನ ತೃತೀಯ (ಡೇ-ನೈಟ್) ಟೆಸ್ಟ್ ಪಂದ್ಯದ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.<br /><br />IPL will be as interesting as Ever says BCCI president Saurav Ganguly and people might be allowed to Enter stadiums this time