ಚೆನ್ನೈಯ ಖಾಸಗಿ ಹೋಟೆಲ್‌ನಲ್ಲಿ 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್‌ಗೆ ಸಂಬಂಧಿಸಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ. 26ರ ಹರೆಯದ, ಕೇರಳದ ಯುವ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಮೊಹಮ್ಮದ್ ಅಝರುದ್ದೀನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪಾಲಾಗಿದ್ದಾರೆ.<br /><br />IPL will be as interesting as Ever . We now have a clear Idea about all the teams after yesterday's mini auction process