Surprise Me!

ಶಿವಣ್ಣನ ಮಾತಿಗೆ ವಿರುದ್ಧವಾಗಿ ನಡೆದುಕೊಂಡ ಧ್ರುವ ಸರ್ಜಾ | Filmibeat Kannada

2021-02-19 1,809 Dailymotion

ಶಿವರಾಜ್ ಕುಮಾರ್ ಆನಂದ್ ಸಿನಿಮಾದ ಮೂಲಕ ನಾಯಕನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದರು. 1986ರಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು. ಸಿಂಗೀತಂ ಶ್ರೀನಿವಾಸ್ ರಾವ್ ಈ ಚಿತ್ರ ನಿರ್ದೇಶಿಸಿದ್ದರು. ಅಲ್ಲಿಂದ ಇಲ್ಲಿಯವರೆಗೂ ಸುಮಾರು 125ಕ್ಕೂ ಅಧಿಕ ಸಿನಿಮಾಗಳಲ್ಲಿ ಸೆಂಚುರಿ ಸ್ಟಾರ್ ನಟಿಸಿದ್ದಾರೆ. ಸೋಲು, ಗೆಲುವು, ಬಾಕ್ಸ್ ಆಫೀಸ್ ಎಲ್ಲವೂ ಕಂಡಿದ್ದಾರೆ. ಹಾಗಾಗಿ, ಶಿವಣ್ಣ ಅವರನ್ನು ಬಾಕ್ಸ್ ಆಫೀಸ್ ಬ್ರಹ್ಮ ಅಂತಾರೆ.<br /><br />Kannada Actor Shiva rajkumar completes 35 years in Kannada film industry.

Buy Now on CodeCanyon