Surprise Me!

ಪೊಗರು ತಂಡದ ಪೊಗರನ್ನು ಕಡಿಮೆ ಮಾಡಿದ ಸಚ್ಚಿದಾನಂದ ಮೂರ್ತಿ | Filmibeat Kannada

2021-02-22 4,617 Dailymotion

ಬ್ರಾಹ್ಮಣರ ಎಚ್ಚರಿಕೆಗೆ ಮಣಿದಿರುವ ಪೊಗರು ಸಿನಿಮಾ ನಿರ್ದೇಶಕ ನಂದ ಕಿಶೋರ್, 'ಇದು ಬೇಕಂತ ಒಂದು ಜನಾಂಗಕ್ಕೆ ಧಕ್ಕೆ ತರಲು ಮಾಡಿಲ್ಲ, ಇದೊಂದು ಕಾಲ್ಪನಿಕವಾದ ಕಥೆ, ತಿಳಿದೋ ತಿಳಿಯದೆಯೋ ಈ ರೀತಿ ಆಗಿದೆ, ನಿಮಗೆ ನೋವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ' ಎಂದು ಕೈಮುಗಿದಿದ್ದಾರೆ ನಿರ್ದೇಶಕ ನಂದ ಕಿಶೋರ್.<br /><br />Pogaru movie director Nanda Kishore asks apology for the Brahmin community for hurting their sentiments in the Pogaru movie.

Buy Now on CodeCanyon