ಆಸ್ಟ್ರೇಲಿಯಾದ ಲಿಮಿಟೆಡ್ ಓವರ್‌ಗಳ ನಾಯಕ ಆ್ಯರನ್ ಫಿಂಚ್ ಅವರನ್ನು ಈ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಟಗಾರರ ಹರಾಜಿನ ವೇಳೆ ಯಾವುದೇ ಫ್ರಾಂಚೈಸಿಗಳು ಖರೀದಿಸಲಿಲ್ಲ. ವಿಶ್ವದ ಆಕ್ರಮಣಕಾರಿ ಬ್ಯಾಟ್ಸ್‌ಮನ್‌ಗಳಲ್ಲಿ ಗುರುತಿಸಿಕೊಂಡಿರುವ ಫಿಂಚ್ ಸೇಲಾಗದೆ ಉಳಿದಿದ್ದು ಸಹಜವಾಗೇ ಅಚ್ಚರಿ ಮೂಡಿಸಿತ್ತು.<br /><br />Aron Finch spoke to the media and told that he was shocked for not getting selected by any teams<br />
