ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್‌ಸಿಎ ಕ್ರಿಕೆಟ್ ಗ್ರೌಂಡ್‌ನಲ್ಲಿ ಶನಿವಾರ (ಫೆಬ್ರವರಿ 20) ನಡೆದ ವಿಜಯ್ ಹಜಾರೆ ಟ್ರೋಫಿ ರೌಂಡ್ 1, ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ಕೇರಳ ಪರವಾಗಿ ಆಡಿದ್ದ ಕರ್ನಾಟಕದ ಮಡಿಕೇರಿ ಮೂಲದ ಬ್ಯಾಟ್ಸ್‌ಮನ್ ರಾಬಿನ್ ಉತ್ತಪ್ಪ ಸ್ಫೋಟಕ ಶತಕ ಸಿಡಿಸಿದ್ದಾರೆ.<br /><br />Uthappa and Shaw found their form before IPL during the ongoing Vijay Hazare trophy