ದರ್ಶನ್ ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಜಗ್ಗೇಶ್, ದರ್ಶನ್ ಅಭಿಮಾನಿಗಳ ಬಳಿ ಕ್ಷಮೆ ಕೋರಿದ್ದಾರೆ. ನಂತರ ದರ್ಶನ್ ಅಭಿಮಾನಿಗಳು ಶೂಟಿಂಗ್ ಗೆ ಅವಕಾಶ ಮಾಡಿಕೊಟ್ಟು ಅಲ್ಲಿಂದ ತೆರಳಿದ್ದಾರೆ.<br /><br />Actor Darshan Fans Protest on Thottapuri set on the issue of actor Jaggesh talking derogatorily about Challenging Star Darshan