ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಆಡುವ ಆಸ್ಟ್ರೇಲಿಯಾ ಆಟಗಾರರಿಗೆ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ನಿರ್ಬಂಧ ಹೇರಿದೆ. ಆಸ್ಟ್ರೇಲಿಯಾ ಆಟಗಾರರು ಐಪಿಎಲ್ ವೇಳೆ ಬೆಟ್ಟಿಂಗ್, ಫಾಸ್ಟ್ ಫುಡ್, ಮದ್ಯಪಾನ, ತಂಬಾಕಿನ ಉತ್ಪನ್ನಗಳ ಬ್ರ್ಯಾಂಡ್‌ಗಳ ಪ್ರಚಾರದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸಿಎ ಹೇಳಿದೆ.<br /><br />Cricket Australia and BCCI has told IPL players not to endorse any unwanted products during the IPL.