ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಲ್ಲಿ ಆಡಲು ಟೀಮ್ ಇಂಡಿಯಾದ ವೇಗಿ ಉಮೇಶ್ ಯಾದವ್ ಸಮರ್ಥರಾಗಿದ್ದಾರೆ ಎಂದು ಬಿಸಿಸಿಐ ಘೋಷಿಸಿದೆ. ಆಸ್ಟ್ರೇಲಿಯಾ ಪ್ರವಾಸದ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಉಮೇಶ್ ಯಾದವ್ ಗಾಯಗೊಂಡು ತವರಿಗೆ ಮರಳಿದ್ದರು<br /><br />Umesh Yadav who got injured during Australia test series is completely recovered now and is ready to play in the 3rd game
