ಬಿಎಂಡಬ್ಲ್ಯು ಮೋಟರ್‌ರಾಡ್ ಕಂಪನಿಯು ತನ್ನ ಹೊಸ ಆರ್ 18 ಕ್ಲಾಸಿಕ್ ಕ್ರೂಸರ್ ಬೈಕ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬೈಕಿನ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.24 ಲಕ್ಷಗಳಾಗಿದೆ.

ದೇಶದಲ್ಲಿರುವ ಎಲ್ಲಾ ಬಿಎಂಡಬ್ಲ್ಯು ಮೋಟರ್‌ರಾಡ್ ಶೋರೂಂಗಳಲ್ಲಿ ಹೊಸ ಆರ್ 18 ಕ್ಲಾಸಿಕ್ ಕ್ರೂಸರ್ ಬೈಕಿನ ಬುಕ್ಕಿಂಗ್ ಆರಂಭಿಸಲಾಗಿದ್ದು, ಶೀಘ್ರದಲ್ಲಿಯೇ ಈ ಬೈಕಿನ ವಿತರಣೆಯನ್ನು ಆರಂಭಿಸಲಾಗುವುದು.

ಈ ಬೈಕ್ ಅನ್ನು ಸಿಬಿಯು ಮೂಲಕ ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಮಾಡಲಾಗುತ್ತದೆ.

ಬಿಎಂಡಬ್ಲ್ಯು ಆರ್ 18 ಕ್ಲಾಸಿಕ್ ಕ್ರೂಸರ್ ಬೈಕ್ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.