ದರ್ಶನ್ ಅಭಿಮಾನಿಗಳ ಜೊತೆಗಿನ ಕಿತ್ತಾಟದ ನಡುವೆಯೂ ನವರಸ ನಾಯಕ ಜಗ್ಗೇಶ್ ವೃತ್ತಿಪರತೆ ಮೆರೆದಿದ್ದಾರೆ. ಮೈಸೂರಿನಲ್ಲಿ ನಡೆಯುತ್ತಿರುವ ತೋತಾಪುರಿ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿ ಚಿತ್ರತಂಡಕ್ಕೆ ಸಹಕಾರಿಯಾಗಿದ್ದಾರೆ.<br /><br /> Kannada actor Jaggesh, Aditi Prabhudeva, and Suman Ranganath resume the shooting of Totapuri at mysuru.