ಜಗ್ಗೇಶ್ ಹಾಗೂ ದರ್ಶನ್ ಅಭಿಮಾನಿಗಳ ನಡುವಿನ ಜಗಳಕ್ಕೆ ಸುಖಾಂತ್ಯ ದೊರಕಿದಂತಿದೆ. ಟಿವಿ9 ಸಂದರ್ಶನದಲ್ಲಿ ಮಾತನಾಡಿದ ನಟ ದರ್ಶನ್, ಅಭಿಮಾನಿಗಳ ಪರವಾಗಿ ಜಗ್ಗೇಶ್ ಅವರ ಕ್ಷಮೆ ಕೇಳಿದ್ದಾರೆ.<br /><br />Darshan Apologies to Jaggesh on behalf of his fans After His Fans Attacked Him on the Audio Leak case.