Dhruva Sarja starrer Pogaru Kannada movie success press meet, Soorappa Babu talks about Pogaru movie success<br /><br />ಪೊಗರು ಚಿತ್ರ ಭರ್ಜರಿ ಯಶಸ್ಸನ್ನು ಸಾಧಿಸಿದ ಖುಷಿಯನ್ನು ಚಿತ್ರತಂಡ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡಿದೆ, ಪೊಗರು ಚಿತ್ರದ ಯಶಸ್ಸಿನ ಬಗ್ಗೆ ಹಿರಿಯ ನಿರ್ಮಾಪಕ ಸೂರಪ್ಪ ಬಾಬು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ