ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ರಿಲೀಸ್ ಗೆ ದಿನಗಣನೆ ಪ್ರಾರಂಭವಾಗಿದೆ. ಸಿನಿಮಾತಂಡ ಸದ್ಯ ಭರ್ಜರಿ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದೆ. ರಾಬರ್ಟ್ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಅದ್ದೂರಿಯಾಗಿ ರಿಲೀಸ್ ಆಗುತ್ತಿದ್ದು, ತೆಲುಗು ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.<br /><br />Actor Darshan reached Hyderabad for Roberrt pre-release Event.