ಬಿಗ್ ಬಾಸ್ ಹೊಸ ಸೀಸನ್ ಆರಂಭ ಹಿನ್ನೆಲೆ ಬೆಂಗಳೂರಿನಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಸುದ್ದಿಗೋಷ್ಠಿ ನಡೆಸಿದರು. ಬಿಗ್ ಬಾಸ್ ಕಾರ್ಯಕ್ರಮದ ಅನುಭವದ ಬಗ್ಗೆ ಮಾತನಾಡಿದ ಸುದೀಪ್ ''ಮೂರನೇ ಆವೃತ್ತಿಯಲ್ಲಿ ಹುಚ್ಚ ವೆಂಕಟ್ ಗೆಲ್ಲುವ ಸಾಧ್ಯತೆ ಇತ್ತು'' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.<br /><br />Sudeep and Parameshwar Gundkal hold a news conference in Bengaluru Actor and Host Sudeep spoke about Bigg boss Kannada season 3 contestant Huccha Venkat.