ಅನಾರೋಗ್ಯಕ್ಕೆ ತುತ್ತಾದ ಬಗ್ಗೆ ನಟಿ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ತನಗೆ ಕುಳಿತುಕೊಳ್ಳಲು, ಮಲಗಲು, ನಡೆಯಲು ಆಗುತ್ತಿಲ್ಲ ಎಂದು ತನ್ನ ಕಷ್ಟವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಮತ್ತೆ ಮಾಮೂಲಿ ಸ್ಥಿತಿಗೆ ಬರುತ್ತೇನೆ, ಮತ್ತೆ ಡಾನ್ಸ್ ಮಾಡುತ್ತೇನೆ ಎನ್ನುವ ಬರವಸೆ ನೀಡಿದ್ದಾರೆ. ತನ್ನ ನೋವಿನ ಬಗ್ಗೆ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾಗಿ ಬರೆದುಕೊಂಡಿದ್ದಾರೆ.<br />#Sandalwood #actress #Manya<br />Shastri movie fame actress Manya suffering from paralyze problem, and she shared on social media about her illness.
