Surprise Me!

ರವಿಚಂದ್ರನ್ ಅಶ್ವಿನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಿ ಎಂದ ಆಸ್ಟ್ರೇಲಿಯಾ ಆಟಗಾರ | Oneindia Kannada

2021-03-02 70 Dailymotion

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಿದ್ಧತೆಯನ್ನು ನಡೆಸುತ್ತಿದೆ. ಆದರೆ ನಾಲ್ಕನೇ ಪಂದ್ಯವೂ ಸ್ಪಿನ್ ಟ್ರ್ಯಾಕ್‌ನಲ್ಲಿಯೇ ನಡೆಯುವ ಸಂಭವ ಹೆಚ್ಚಾಗಿದೆ. ಹೀಗಾಗಿ ಇದಕ್ಕೆ ಪೂರಕವಾಗಿ ಭಾರತ ತಂಡದಲ್ಲಿ ಬದಲಾವಣೆಗಳು ನಡೆಯಲಿದೆ ಎನ್ನಲಾಗುತ್ತಿದೆ.<br /><br />The Indian team will undergo some changes before the next test match at Modi stadium

Buy Now on CodeCanyon