ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಮ್ ಇಂಡಿಯಾಗೆ ಸೂರ್ಯ ಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಐಪಿಎಲ್‌ನಲ್ಲಿ ಹಾಗೂ ದೇಶೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿರುವ ಸೂರ್ಯ ಕುಮಾರ್ ಯಾದವ್ ಟೀಮ್ ಇಂಡಿಯಾಗೆ ಬಹಳ ಹಿಂದಿನಿಂದಲು ಕರೆಯ ನಿರೀಕ್ಷೆಯಲ್ಲಿದ್ದರು<br /><br />Surya Kumar Yadav is all excited about his debut for team India which he was longing for so many years<br />