ಸದ್ಯ ಈಗ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಟೈಮಿಂಗ್ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವೀಕ್ಷಕರು ಬಿಗ್ ಬಾಸ್ ಕನ್ನಡ ಸೀಸನ್ ಎಂಟರ ಸಮಯವನ್ನು ಬದಲಾಯಿಸಬೇಕು ಅಂತ ಸೋಶಿಯಲ್ ಮೀಡಿಯಾದಲ್ಲಿ ಪರಮೇಶ್ವರ್ ಗುಂಡ್ಕಲ್ ಅವರಿಗೆ ಮನವಿ ಮಾಡಿದ್ದಾರೆ<br />#BiggBoss8 <br />Viewers who are worried about Big Boss timing, which is currently airing, have appealed to Parameshwar Gundkal on social media to change the timing of Bigg Boss Kannada season eight