ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರ ರಾಬರ್ಟ್ ರಿಲೀಸ್ ಗೆ ರೆಡಿಯಾಗಿದೆ. ರಾಬರ್ಟ್ ಚಿತ್ರ ರಿಲೀಸ್ ಆದ ಮೇಲೆ ನಿರ್ದೇಶಕ ತರುಣ್ ಸುಧೀರ್ ಅವರ ಮದುವೆ ಮಾಡಿಸೋ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ.<br /><br />The most anticipated movie starring challenging star darshan is ready for release. After the release darshan has taken responsibility for director Tarun Sudheer's marriage