ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ನಡುವಿನ ಬಿಸಿಬಿಸಿ ಮಾತುಕತೆ ಗಮನಸೆಳೆಯಿತು. ಆದರೆ ಅಲ್ಲಿ ಆ ವಾಗ್ವಾದಕ್ಕೆ ನಿಜವಾದ ಕಾರಣವೇನು ಎಂಬುದು ಪಂದ್ಯವನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಸ್ಪಷ್ಟವಾಗಿರಲಿಲ್ಲ. ಇದಕ್ಕೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಪ್ರತಿಕ್ರಿತೆ ನೀಡುತ್ತಾ ನಡೆದ ಘಟನೆಯನ್ನು ವಿವರಿಸಿದ್ದಾರೆ.<br /><br />India is playing England in the 4th and final test match at Modi stadium and here are a few of the important updates about the match