ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಸರಣಿಯ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬೆನ್ ಸ್ಟೋಕ್ಸ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಬಗ್ಗೆ ಸ್ವತಃ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಪ್ರತಿಕ್ರಿಯಿಸಿದ್ದಾರೆ.<br /><br />India is playing England in the 4th and final test match at Modi stadium and here are few of the important updates about the match