Surprise Me!

Rishab Pant ಮಾಡಿದ ಕಿತಾಪತಿ ಕೆಲಸ ಒಂದಾ ಎರೆಡ | Oneindia Kannada

2021-03-05 158 Dailymotion

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನವನ್ನು ನೀಡುತ್ತಿದೆ. ಟಾಸ್ ಗೆದ್ದರೂ ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳು ಅದರ ಸದುಪಯೋಗವನ್ನು ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.<br /><br />India is playing England in the 4th and final test match at Modi stadium and here are few of the important updates about the match

Buy Now on CodeCanyon