ನಟ ಸುದೀಪ್, ಮುಖಸ್ತುತಿ ಮಾಡುವುದು ಕಡಿಮೆ. ಯಾವುದೇ ವಿಷಯವಿದ್ದರೂ ನಿಷ್ಠುರವಾಗಿ ಹೇಳಿಬಿಡುತ್ತಾರೆ. ಇಂದು ಸಹ ಹೀಗೆಯೇ ಆಗಿದೆ. ತಮ್ಮನ್ನು ಭೇಟಿಯಾಗಲು ಬಂದ ಕನ್ನಡ ಸಂಘಗಳಿಗೆ ಕೆಲ ಕಿವಿಮಾತು ಹೇಳಿಕಳಿಸಿದ್ದಾರೆ ನಟ ಸುದೀಪ್.<br /><br />Actor Sudeep gave some advice to Pro Kannada outfits and Pro Kannada activists.